Breaking Newsಮುಖ್ಯಮಂತ್ರಿ ನ್ಯೂಸ್

ಗೃಹ ಜ್ಯೋತಿ ಯೋಜನೆ ಉದ್ಘಾಟನೆಗೆ ಕಲಬುರ್ಗಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ..

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹ ಜ್ಯೋತಿ ಯೋಜನೆ ಉದ್ಘಾಟನೆಗೆ ಕಲಬುರ್ಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಲಬುರ್ಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಂ ಅವರು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ್ ಖಂಡ್ರೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಲಬುರ್ಗಿಗೆ ಈಗಾಗಲೇ ಆಗಮಿಸಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

Leave a Reply

Your email address will not be published. Required fields are marked *

Back to top button