Breaking Newsಸಚಿವರ ಕಚೇರಿಯಿಂದ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯಲ್ಲಿ ಧ್ವಜಾರೋಹಣ ನೆರವೇರಿಸಿದರು

77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದ ಬಳಿಯಿರುವ ಹುತ್ಮಾತ್ಮರ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ನಮನ ಸಲ್ಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button