Breaking Newsಸುದ್ದಿ ಸಮಾಚಾರ

ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108ನೆಯ ಜಯಂತಿ ಮಹೋತ್ಸವದ ಅದ್ದೂರಿ ಆಚರಣೆ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಮ್ಮೆಗೆಪುರ ವಾರ್ಡ್ ನ ಶ್ರೀನಿವಾಸಪುರದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂದು ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108ನೆಯ ಜಯಂತಿ ಮಹೋತ್ಸವ ನಡೆಯಿತು.

ಮಹೋತ್ಸವದಲ್ಲಿ ಹುಲಿಯೂರು ದುರ್ಗ ಕುಣಿಗಲ್‌ ತಾಲ್ಲೂಕು, ತುಮಕೂರು ಜಿಲ್ಲೆ ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಶಿವಾನಂದ ಮಹಾಸ್ವಾಮಿಗಳು ಸಮ್ಮುಖದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಂ ರಾಜ್‌ಕುಮಾರ್ ರವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Back to top button