Breaking Newsಸುದ್ದಿ ಸಮಾಚಾರ

ಬಿಜೆಪಿ ಕಾರ್ಯಾಲಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಲೋಕಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರ ನಡೆಯಿತು.

ಈ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ಶ್ರೀ ಬಿ. ಶ್ರೀರಾಮುಲು, ಅಭಿಯಾನದ ಸಂಚಾಲಕರು ಹಾಗೂ ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ ಕುಮಾರ್‌ ಸುರಾನ, ಶ್ರೀ ಮಾಲೀಕಯ್ಯ ಗುತ್ತೇದಾರ್‌, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಶ್‌ ಜಿ. ವಿ., ಅಭಿಯಾನದ ಪ್ರಮುಖರಾದ ಶ್ರೀ ಪಿ. ರಾಜೀವ್, ಶ್ರೀ ವಿವೇಕ್ ರೆಡ್ಡಿ, ಶ್ರೀ ಲೋಕೇಶ್ ಬಿಜ್ಜಾವರ, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button