Breaking Newsಮುಖ್ಯಮಂತ್ರಿ ನ್ಯೂಸ್

ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಹಲವು ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button